darshanthoogudeepashrinivas

Darshan Thoogudeepa Shrinivas

ಬಹುತಾರಾಗಣ ಹೊಂದಿರುವ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇದೇ ಭಾನುವಾರ ಜುಲೈ ೭ ರಂದು ನಡೆಯಲಿದೆ. ಬಹಳಷ್ಟು ನಟರು ಹಾಗೂ ತಂತ್ರಘ್ನರು ಈ ಚಿತ್ರಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಸದಾ ಇರಲಿ 😊

ಬಹುತಾರಾಗಣ ಹೊಂದಿರುವ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇದೇ ಭಾನುವಾರ ಜುಲೈ ೭ ರಂದು ನಡೆಯಲಿದೆ. ಬಹಳಷ್ಟು ನಟರು ಹಾಗೂ ತಂತ್ರಘ್ನರು ಈ ಚಿತ್ರಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಸದಾ ಇರಲಿ 😊 - 15 days ago

53,453 Likes
860 Comments
0
ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ. ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಹೀಗೆ ಇರಲಿ

ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ. ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಹೀಗೆ ಇರಲಿ - 18 days ago

62,735 Likes
1,124 Comments
0
ನಾಡಪ್ರಭು ಕೆಂಪೇಗೌಡರು ಹಾಗೂ ಅವರ ಕುಟುಂಬ ಸಾಕಷ್ಟು ವರ್ಷಗಳು ಶ್ರಮಿಸಿ ತಮ್ಮ ಕನಸಿನ ರಾಜಧಾನಿ ಬೆಂಗಳೂರು ಸಾಮಾನ್ಯ ಜನರಿಗೆ ಆಸರೆಯಾಗಿರಲೆಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳೊಂದಿಗೆ ಕಟ್ಟಿಕೊಟ್ಟವರು. ಹಲವಾರು ದೇವಾಲಯಗಳು, ಕೆರೆಗಳು, ಮಹಾದ್ವಾರಗಳು, ಶಾಲೆಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಈ ಕನಸಿನ ನಗರಿಯನ್ನು ಗೌಡರ ಆಸೆ-ಆದರ್ಶಗಳೊಂದಿಗೆ ಶುದ್ಧವಾಗಿ, ಪರಿಸರ ಬದ್ಧವಾಗಿ ಕಾಪಾಡಿಕೊಂಡು ಬೆಳೆಸಿಕೊಂಡು ಹೋಗುವುದು ಇಲ್ಲಿ ವಾಸವಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೂ ಹೌದು.

ನಾಡಪ್ರಭು ಕೆಂಪೇಗೌಡರು ಹಾಗೂ ಅವರ ಕುಟುಂಬ ಸಾಕಷ್ಟು ವರ್ಷಗಳು ಶ್ರಮಿಸಿ ತಮ್ಮ ಕನಸಿನ ರಾಜಧಾನಿ ಬೆಂಗಳೂರು ಸಾಮಾನ್ಯ ಜನರಿಗೆ ಆಸರೆಯಾಗಿರಲೆಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳೊಂದಿಗೆ ಕಟ್ಟಿಕೊಟ್ಟವರು. ಹಲವಾರು ದೇವಾಲಯಗಳು, ಕೆರೆಗಳು, ಮಹಾದ್ವಾರಗಳು, ಶಾಲೆಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಈ ಕನಸಿನ ನಗರಿಯನ್ನು ಗೌಡರ ಆಸೆ-ಆದರ್ಶಗಳೊಂದಿಗೆ ಶುದ್ಧವಾಗಿ, ಪರಿಸರ ಬದ್ಧವಾಗಿ ಕಾಪಾಡಿಕೊಂಡು ಬೆಳೆಸಿಕೊಂಡು ಹೋಗುವುದು ಇಲ್ಲಿ ವಾಸವಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೂ ಹೌದು. - 22 days ago

45,086 Likes
287 Comments
0
ಜ್ಞಾನಪೀಠ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಹಾಗೂ ಮೇರು ಕಲಾವಿದರಲ್ಲೊಬ್ಬರಾದ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿರುವುದು ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ.

ಜ್ಞಾನಪೀಠ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಹಾಗೂ ಮೇರು ಕಲಾವಿದರಲ್ಲೊಬ್ಬರಾದ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿರುವುದು ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. - 1 month ago

54,578 Likes
384 Comments
0
ಯಂಗ್ ರೆಬೆಲ್ ಸ್ಟಾರ್ ನಮ್ಮ ಅಭಿ ಅಭಿನಯದ ‘ಅಮರ್’ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವೂ ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸುತ್ತೇನೆ. ಅಪ್ಪಾಜಿಗಿಂತಲೂ ಇನ್ನು ಹೆಚ್ಚು ಎತ್ತರಕ್ಕೆ ಅವರ ಮಗ ಬೆಳೆಯಲಿ. ನಿಮ್ಮ ಪ್ರೀತಿ- ಪ್ರೋತ್ಸಾಹ ಸದಾ ಹೀಗೆ ಇರಲಿ. ಇಡೀ ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು 😊 @sumalathaamarnath

ಯಂಗ್ ರೆಬೆಲ್ ಸ್ಟಾರ್ ನಮ್ಮ ಅಭಿ ಅಭಿನಯದ ‘ಅಮರ್’ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವೂ ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸುತ್ತೇನೆ. ಅಪ್ಪಾಜಿಗಿಂತಲೂ ಇನ್ನು ಹೆಚ್ಚು ಎತ್ತರಕ್ಕೆ ಅವರ ಮಗ ಬೆಳೆಯಲಿ. ನಿಮ್ಮ ಪ್ರೀತಿ- ಪ್ರೋತ್ಸಾಹ ಸದಾ ಹೀಗೆ ಇರಲಿ. ಇಡೀ ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು 😊 @sumalathaamarnath - 2 months ago

74,362 Likes
356 Comments
0
ನಮ್ಮೆಲ್ಲರ ಪ್ರೀತಿಯ ಕನಸುಗಾರ, ಕ್ರೇಜಿ ಸ್ಟಾರ್ ರವಿ ಸರ್ ಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಯಾವಾಗಲೂ ಯಶಸ್ಸು- ಹುಮ್ಮಸ್ಸು ನಿಮ್ಮ ಜೊತೆ ಸದಾ ಇರಲಿ 😊

ನಮ್ಮೆಲ್ಲರ ಪ್ರೀತಿಯ ಕನಸುಗಾರ, ಕ್ರೇಜಿ ಸ್ಟಾರ್ ರವಿ ಸರ್ ಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಯಾವಾಗಲೂ ಯಶಸ್ಸು- ಹುಮ್ಮಸ್ಸು ನಿಮ್ಮ ಜೊತೆ ಸದಾ ಇರಲಿ 😊 - 2 months ago

55,183 Likes
207 Comments
0
ನಲ್ಮೆಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬ. ದೈಹಿಕವಾಗಿ ನಮ್ಮನ್ನು ಅಗಲಿದರೂ ಸಹ ಮಾನಸಿಕವಾಗಿ ಹುಮ್ಮಸ್ಸಿನ ಚಿಲುಮೆಯಾಗಿ ಸದಾ ನಮ್ಮೊಂದಿಗೆ ಜೀವಂತವಾಗಿರುತ್ತಾರೆ. ಅವರ ಪ್ರೀತಿ-ಆದರ್ಶಗಳು ಸದಾ ಅವರ ಕುಟುಂಬ ಹಾಗೂ ಅಭಿಮಾನಿಗಳನ್ನು ಕಾಯುತ್ತಿರುತ್ತದೆ 😊

ನಲ್ಮೆಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬ. ದೈಹಿಕವಾಗಿ ನಮ್ಮನ್ನು ಅಗಲಿದರೂ ಸಹ ಮಾನಸಿಕವಾಗಿ ಹುಮ್ಮಸ್ಸಿನ ಚಿಲುಮೆಯಾಗಿ ಸದಾ ನಮ್ಮೊಂದಿಗೆ ಜೀವಂತವಾಗಿರುತ್ತಾರೆ. ಅವರ ಪ್ರೀತಿ-ಆದರ್ಶಗಳು ಸದಾ ಅವರ ಕುಟುಂಬ ಹಾಗೂ ಅಭಿಮಾನಿಗಳನ್ನು ಕಾಯುತ್ತಿರುತ್ತದೆ 😊 - 2 months ago

73,971 Likes
503 Comments
0
ಸುಮಲತಾ ಅಂಬರೀಶ್ ಅಮ್ಮ ರವರ ಅಭೂತಪೂರ್ವ ಗೆಲುವಿಗೆ ಕಾರಣರಾದ ಮಂಡ್ಯದ ಆತ್ಮೀಯ ಮತದಾರ ಬಂಧುಗಳೆ ಮತ್ತು ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು.🙏🙏🙏🙏 @sumalathaamarnath

ಸುಮಲತಾ ಅಂಬರೀಶ್ ಅಮ್ಮ ರವರ ಅಭೂತಪೂರ್ವ ಗೆಲುವಿಗೆ ಕಾರಣರಾದ ಮಂಡ್ಯದ ಆತ್ಮೀಯ ಮತದಾರ ಬಂಧುಗಳೆ ಮತ್ತು ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು.🙏🙏🙏🙏 @sumalathaamarnath - 2 months ago

74,302 Likes
2,278 Comments
0
ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ ೧ ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು

ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ ೧ ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು - 2 months ago

73,624 Likes
624 Comments
0
ನಿಮ್ಮ ಪ್ರೀತಿಯ ‘ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾ ಸದಾ ಚಿರಋಣಿ 😊

#Yajamana #Shivanandi

ನಿಮ್ಮ ಪ್ರೀತಿಯ ‘ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾ ಸದಾ ಚಿರಋಣಿ 😊 #Yajamana #Shivanandi - 4 months ago

28,611 Likes
263 Comments
0

4 months ago

31,121 Likes
341 Comments
0
Thanks a lot for all the overwhelming love & support across India for #Yajamana. Extremely Grateful to everyone. Movie will be Releasing in USA & Canada this weekend. Theatre listings are attached for your reference. Can book your tickets via @WeekendCinemaUS - Nimma Dasa Darshan 😊

Thanks a lot for all the overwhelming love & support across India for #Yajamana . Extremely Grateful to everyone. Movie will be Releasing in USA & Canada this weekend. Theatre listings are attached for your reference. Can book your tickets via @WeekendCinemaUS - Nimma Dasa Darshan 😊 - 5 months ago

26,235 Likes
214 Comments
0
Load more posts
2019 - © Deskgram. All rights reserved.